ಮಡಿಕೇರಿ, ಜೂ. 6: ವೀರಾಜಪೇಟೆ ತಾಲೂಕಿನ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ತಾ. 10 ರಂದು ನಡೆಯಲಿದೆ. ಗ್ರಾ.ಪಂ. ಅಧ್ಯಕ್ಷ ಅಶೋಕ ಚಿಟ್ಟಿಯಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.