ಮಡಿಕೇರಿ, ಜೂ. 6: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಗರದ ಸಂತ ಮೈಕಲರ ಶಾಲೆಯಲ್ಲಿ ಅಭಿನಂದಿಸಲಾಯಿತು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಇತರರು ಇದ್ದರು.