ಮಡಿಕೇರಿ, ಜೂ. 8: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ವತಿಯಿಂದ ತಾ. 11 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸ್ವಚ್ಛ ಮೇವ ಜಯತೆ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್,