ಗೋಣಿಕೊಪ್ಪ ವರದಿ, ಜೂ. 8 : ಇಗ್ಗುತ್ತಪ್ಪ ಕೊಡವ ಸಂಘದ ವಾರ್ಷಿಕ ಮಹಾಸಭೆ ತಾ. 11 ರಂದು ಸಂಜೆ 6.30 ಗಂಟೆಗೆ ಗೋಣಿಕೊಪ್ಪ ಕುಕೂನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷೆ ಕೊಣಿಯಂಡ ಬೋಜಮ್ಮ ಉತ್ತಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.