ಮಡಿಕೇರಿ, ಜೂ. 8: ಹಿರಿಯ ನಾಗರಿಕರ ವೇದಿಕೆಯ ವಾರ್ಷಿಕ ಮಹಾಸಭೆಯು ತಾ. 15 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಬಾಲಭವನ ಸಭಾಂಗಣದಲ್ಲಿ ವೇದಿಕೆ ಅಧ್ಯಕ್ಷ ಕೆ.ಎ. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.