ಸೋಮವಾರಪೇಟೆ, ಜೂ. 12: ಪರಿಸರ ದಿನಾಚರಣೆಯ ಭಾಗವಾಗಿ ಎಲ್ಲೆಡೆ ಗಿಡ ನೆಡುವ ಕೆಲಸ ನಡೆಯುತ್ತಿದ್ದು, ಕೇವಲ ಗಿಡಗಳನ್ನು ನೆಟ್ಟರಷ್ಟೇ ಸಾಲದು; ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಹೊರಬೇಕು. ಆಗ ಮಾತ್ರ ಪರಿಸರ ದಿನಕ್ಕೆ ಅರ್ಥ ಬರುತ್ತದೆ ಎಂದು ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಹೇಳಿದರು

ಇಲ್ಲಿನ ಲೋಕೋಪಯೋಗಿ ಇಲಾಖಾ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಪ್ರಾಕೃತಿಕ ಸಂಪತ್ತನ್ನು ರಕ್ಷಿಸಿದರೆ ಮಾತ್ರ ಸೋಮವಾರಪೇಟೆ, ಜೂ. 12: ಪರಿಸರ ದಿನಾಚರಣೆಯ ಭಾಗವಾಗಿ ಎಲ್ಲೆಡೆ ಗಿಡ ನೆಡುವ ಕೆಲಸ ನಡೆಯುತ್ತಿದ್ದು, ಕೇವಲ ಗಿಡಗಳನ್ನು ನೆಟ್ಟರಷ್ಟೇ ಸಾಲದು; ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಹೊರಬೇಕು. ಆಗ ಮಾತ್ರ ಪರಿಸರ ದಿನಕ್ಕೆ ಅರ್ಥ ಬರುತ್ತದೆ ಎಂದು ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಹೇಳಿದರು

ಇಲ್ಲಿನ ಲೋಕೋಪಯೋಗಿ ಇಲಾಖಾ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಪ್ರಾಕೃತಿಕ ಸಂಪತ್ತನ್ನು ರಕ್ಷಿಸಿದರೆ ಮಾತ್ರ ಕಾರ್ಯಕ್ರಮದ ಅಂಗವಾಗಿ ತಾಲೂಕು ತಹಶೀಲ್ದಾರ್ ಗೋವಿಂದರಾಜು, ಲೋಕೋಪ ಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್, ಅಭಿಯಂತರರು ಗಳಾದ ಶೈಜನ್ ಪೀಟರ್, ವೆಂಕಟೇಶ್‍ನಾಯಕ್, ರಮಣಗೌಡ, ಸಹಾಯಕ ವಲಯ ಅರಣ್ಯಾಧಿಕಾರಿ ಮಹದೇವನಾಯಕ್ ಸೇರಿದಂತೆ ಇತರರು ಕಚೇರಿ ಆವರಣದಲ್ಲಿ ಗಿಡಗಳನ್ನು ನೆಟ್ಟರು.