ಮಡಿಕೇರಿ, ಜೂ. 12: ಮಾಲ್ದಾರೆ ಗ್ರಾಮ ಪಂಚಾಯಿತಿಯ ಗ್ರಾಮಸಭೆಯನ್ನು ತಾ. 17 ರಂದು ಪೂರ್ವಾಹ್ನ 11 ಗಂಟೆಗೆ ಅರಣ್ಯ ಹಕ್ಕು ಗ್ರಾಮಸಭೆಯು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಣಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.