*ಗೋಣಿಕೊಪ್ಪಲು, ಜೂ. 11: ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ 2019-20ನೇ ಸಾಲಿನ ಗ್ರಾಮ ಸಭೆ ತಾ. 15 ರಂದು ಪೂರ್ವಾಹ್ನ 11 ಗಂಟೆಗೆ ಹಾತೂರು ಗ್ರಾಮದ ಪ್ರೌಢಶಾಲೆ ಕಟ್ಟಡದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬಿ.ಎನ್. ಜಯಂತಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.