ಮಡಿಕೇರಿ, ಜೂ. 13 : ಮಡಿಕೇರಿ ತಾಲೂಕು ಕೃಷಿ ಇಲಾಖೆ ವತಿಯಿಂದ ತಾ. 14 ರಂದು (ಇಂದು) ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ.