ಮಡಿಕೇರಿ, ಜೂ. 13: ಹಿರಿಯ ನಾಗರಿಕರ ವೇದಿಕೆಯ ವಾರ್ಷಿಕ ಮಹಾಸಭೆಯು ತಾ. 15 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಬಾಲಭವನದ ಚೇತನ ಚಿಲುಮೆ ಸಭಾಂಗಣದಲ್ಲಿ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕೆ.ಎ.ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.