ಮಡಿಕೇರಿ, ಜೂ. 14: ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಜಿಂದಾಲ್ ಭೂ ಹಗರಣ, ರೈತರ ಸಾಲ ಮನ್ನಾ ಹಾಗೂ ಭ್ರಷ್ಟ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕತ್ರಯರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.