ಕೂಡಿಗೆ, ಜೂ. 14: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮೊದಲನೇ ಹಂತದ ಗ್ರಾಮಸಭೆ ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಸಂತೆ ಮಾರುಕಟ್ಟೆ ಕಟ್ಟಡದ ಆವರಣದಲ್ಲಿ ನಡೆಯಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.