ಮಡಿಕೇರಿ, ಜೂ. 15: ಬಾಳೆಲೆ ಸಮೀಪದ ನಿಟ್ಟೂರು ಗ್ರಾಮದ ಕಾರ್ಮಿಕ ಪಿ.ಎ. ಮನು (23) ಎಂಬಾತ ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾಗಿ ಪೊನ್ನಂಪೇಟೆ ಠಾಣೆಯಲ್ಲಿ ಪೊಲೀಸ್ ಮೊಕದ್ದಮೆ ದಾಖಲಾಗಿದೆ.