ಮಡಿಕೇರಿ, ಜೂ. 15: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸಭೆ ತಾ. 17 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.