ಮಡಿಕೇರಿ, ಜೂ. 16: ಅಮ್ಮತ್ತಿ ಗ್ರಾಮ ಪಂಚಾಯಿತಿಯ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆಯ ವಿಶೇಷ ಗ್ರಾಮಸಭೆ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಪಿ.ಎಸ್. ಶಾಂತ ಅಧ್ಯಕ್ಷತೆಯಲ್ಲಿ ನಡೆಯಲಿದೆ.