ಸೋಮವಾರಪೇಟೆ, ಜೂ. 18: ಬೆಂಗಳೂರಿನ ಮಲೆನಾಡು ಗೆಳೆಯರ ಸಂಘದ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಮಳೆಹಾನಿ ಸಂತ್ರಸ್ತರಿಗೆ ಸಹಾಯಧನ ವಿತರಿಸಲಾಯಿತು.

ಜಿ.ಪಂ. ಸದಸ್ಯ ಬಿ.ಜೆ. ದೀಪಕ್ ಅಧ್ಯಕ್ಷ ಚಿನ್ನೇಗೌಡ ಈ ಸಂದರ್ಭ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಸೈನಿಕ ಎಸ್.ಎಂ. ಬೆಳ್ಳಿಯಪ್ಪ, ಕಾರ್ಮಿಕ ಮುಖಂಡ ಟಿ.ಜೆ. ಗಣೇಶ್, ಪ್ರಮುಖರಾದ ಗುರುರಾಜ್, ಶಶಿ, ಗೌತಮ್ ಮತ್ತಿತರರು ಉಪಸ್ಥಿತರಿದ್ದರು.