ಸೋಮವಾರಪೇಟೆ, ಜೂ. 20: ಅಖಿಲ ಭಾರತ ವೀರಶೈವ ಮಹಾ ಸಭಾದ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ನೇಮಕಗೊಂಡಿದ್ದಾರೆ.

ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನೇಮಕ ನಡೆಯಿತು.