ಮಡಿಕೇರಿ, ಜೂ. 20: ಪಾಲಿಬೆಟ್ಟ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಪಾಲಿಬೆಟ್ಟ ಗ್ರಾ.ಪಂ. ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಪಿ.ಪಿ. ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.