ಮಡಿಕೇರಿ, ಜೂ. 20: ಹಾತೂರು ಗ್ರಾಮದ ಶ್ರೀ ನಾಗ ಕನ್ನಿಕಾ ಪರಮೇಶ್ವರಿ 8ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ತಾ. 23g Àಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ತೀರ್ಥಪ್ರಸಾದ್ ಮತ್ತು ಅನ್ನದಾನ ಏರ್ಪಡಿಸಲಾಗಿದೆ ಎಂದು ದೇವಾಲಯ ಸಮಿತಿಯವರು ತಿಳಿಸಿದ್ದಾರೆ.