ಗೋಣಿಕೊಪ್ಪಲು, ಜೂ.22: ಜಿಲ್ಲೆಯಲ್ಲಿ ಕಾಫಿ,ಕರಿಮೆಣಸು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದಿಂದ ಗೋಣಿಕೊಪ್ಪಲುವಿನ ಕಿತ್ತಳೆ ಬೆಳೆಗಾರರ ಸಭಾಂಗಣದಲ್ಲಿ ದುಂಡು ಮೇಜಿನ ಸಂವಾದ ಕಾರ್ಯಕ್ರಮವು ತಾ. 23ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.