ಶ್ರೀಮಂಗಲ, ಜೂ. 24: ಪೆÇನ್ನಂಪೇಟೆ ತಾಲೂಕು ರಚನೆಗೆ ಹೋರಾಟ ನಡೆಸಿ ಯಶಸ್ವಿಯಾಗಲು ಪ್ರಮುಖ ಪಾತ್ರವಹಿಸಿದ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಪೆÇಕ್ಕಳಿಚಂಡ ಪೂಣಚ್ಚ ಅವರನ್ನು ಸಂಘಟನೆಯ ಪರವಾಗಿ ಸನ್ಮಾನಿಸಲಾಯಿತು.

ಪೆÇನ್ನಂಪೇಟೆ ಕೊಡವ ಸಮಾಜದ ಉಪಾಧ್ಯಕ್ಷ ಚೆಪ್ಪುಡೀರ ಬೋಪಣ್ಣ, ಜಂಟಿ ಕಾರ್ಯದರ್ಶಿ ಅಪ್ಪಂಡೇರಂಡ ಶಾರದ, ನಿರ್ದೇಶಕರುಗಳಾದ ಚೆಪ್ಪುಡೀರ ರಾಕೇಶ್ ದೇವಯ್ಯ, ಮಲ್ಲಮಾಡ ಪ್ರಭು, ಮೂಕಳಮಾಡ ಅರಸು ನಂಜಪ್ಪ, ಮಂಡಚಂಡ ದಿನೇಶ್ ಚಿಟ್ಟಿಯಪ್ಪ, ಚೊಟ್ಟೆಕಾಳಪಂಡ ಆಶಾ ಪ್ರಕಾಶ್, ಚೆಪ್ಪುಡೀರ ರೂಪ ಉತ್ತಪ್ಪ, ಅಡ್ಡಂಡ ಸುನೀಲ್, ಖಾಯಂ ಆಹ್ವಾನಿತರಾದ ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ಕ್‍ಗ್ಗಟ್‍ನಾಡ್ ಹಿತರಕ್ಷಣಾ ಸಮಿತಿ, ಯುಕೊ ಸಂಚಾಲಕ ಮಂಜು ಚಿಣ್ಣಪ್ಪ, ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಅಜ್ಜಿಕುಟ್ಟೀರ ಸುಬ್ರಮಣಿ ಉಪಸ್ಥಿತರಿದ್ದರು.