ಗೋಣಿಕೊಪ್ಪಲು, ಜೂ. 23: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ತಾ. 24ರಂದು (ಇಂದು) ಗೋಣಿಕೊಪ್ಪಲುವಿನ ಕಿತ್ತಳೆ ಬೆಳೆಗಾರರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಮಳೆ ನೀರು ಕೊಯ್ಲು ಕಾರ್ಯಾಗಾರವು ನಡೆಯಲಿದೆ.