ಪೊನ್ನಂಪೇಟೆ, ಜೂ. 24: ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಹುದೂರು ಗ್ರಾಮದ ಆಲೀರ ಕುಟುಂಬಸ್ಥರ ಪರವಾಗಿ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.