ಸಿದ್ದಾಪುರ, ಜೂ. 25: ಅಮ್ಮತ್ತಿ ಲಯನ್ಸ್ ಕ್ಲಬ್ ವತಿಯಿಂದ ಅಮ್ಮತ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ಶುಚಿಗೊಳಿಸಲಾಯಿತು.
ಈ ಸಂದರ್ಭ ಸಂಸ್ಥೆಯ ಅಧ್ಯಕ್ಷೆ ನಡಿಕೇರಿಯಂಡ ಜ್ಯೋತಿ ಪೊನ್ನಪ್ಪ, ಕಾರ್ಯದರ್ಶಿ ಪೊರ್ಕಂಡ ಸವಿತಾ ಬೋಪಣ್ಣ, ಖಜಾಂಚಿ ಬೊಮ್ಮಂಡ ರಕ್ಷಿತಾ ಅಯ್ಯಪ್ಪ, ಮಾಜಿ ಅಧ್ಯಕ್ಷ ಎಸ್.ಎಸ್. ಪೂಣಚ್ಚ, ಸದಸ್ಯ ಡಾ. ಸುಬ್ರಮಣಿ, ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ ಸೇರಿದಂತೆ ಇನ್ನಿತರರು ಇದ್ದರು.