ಮಡಿಕೇರಿ, ಜೂ. 28: ನಿಟ್ಟೂರು ಗ್ರಾಮದಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಮಾರಿ ಹಬ್ಬ ವಿಜೃಂಭಣೆಯಿಂದ ಜರುಗಿತು. ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು.