ಮಡಿಕೇರಿ, ಜೂ. 29: ಗಾಳಿಬೀಡಿನ ಶ್ರೀ ಮಹಾಗಣಪತಿ ದೇವಾಲಯದ ಜೀರ್ಣೋದ್ಧಾರ ಸಮಿತಿ ವತಿಯಿಂದ ತಾ. 30 ರಂದು (ಇಂದು) ದೃಢ ಕಲಶ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ಶಕ್ತಿ ಗಣಪತಿ ದೇವಾಲಯದಲ್ಲಿ ಕೈಂಕರ್ಯ ನಡೆಯಲಿದೆ ಎಂದು ದೇವಾಲಯದ ಜೀರ್ಣೋದ್ಧಾರ ಸಮಿತಿ ತಿಳಿಸಿದೆ.