ಮಡಿಕೇರಿ, ಜೂ. 29: ಅರಣ್ಯ ಇಲಾಖೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಈ ಹಿಂದೆ ಕುಂದಾಪುರದಲ್ಲಿ ಕರ್ತವ್ಯದಲ್ಲಿದ್ದ ಎಸ್. ಪ್ರಭಾಕರನ್ ಅವರನ್ನು ಸರಕಾರ ನೇಮಕ ಮಾಡಿದೆ.