ಮಡಿಕೇರಿ, ಜೂ. 29: ಹೊಸೂರು ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯನ್ನು ಜು. 1ರಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಕೊಲ್ಲೀರ ಎಂ. ಗೋಪಿಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.