ಗೋಣಿಕೊಪ್ಪಲು, ಜೂ. 30: ಸುದೀರ್ಘ 41 ವರ್ಷಗಳ ಕಾಲ ಅಂಗನವಾಡಿ ಕಾರ್ಯP Àರ್ತೆಯಾಗಿ ಸೇವೆ ಸಲ್ಲಿಸಿದ ಕೋತೂರು ಗ್ರಾಮದ ಜಿ.ಎಸ್. ರೋಹಿಣಿಯವರನ್ನು ಶ್ರೀಮಂಗಲ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತರು ಹಾಗೂ ಶ್ರೀಮಂಗಲ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಸಿಬ್ಬಂದಿ ಸನ್ಮಾನಿಸಿ, ಗೌರವಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮಂಗಲ ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗೌತಮ್ ದೇಶ್ಪಾಂಡೆ, ಅಂಗನವಾಡಿಯ ಕಾರ್ಯಕರ್ತರು ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.