ಗುಡ್ಡೆಹೊಸೂರು, ಜೂ. 30: ಇಲ್ಲಿನ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯನ್ನು ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಜು. 2 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.