ಕೂಡಿಗೆ, ಜೂ. 30: ಕೂಡಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದÀ 2018-19 ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ. 6 ರಂದು ಸಂಘದ ಆವರಣದಲ್ಲಿ ಅಧ್ಯಕ್ಷೆ ಕಮಲಚಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಸಿ. ಲಕ್ಷ್ಮಿ ತಿಳಿಸಿದ್ದಾರೆ.