ಮಡಿಕೇರಿ, ಜು. 1: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಈಜುಕೊಳ, ಸ್ಕ್ವಾಷ್ ಒಳಾಂಗಣ ಕ್ರೀಡಾಂಗಣಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.