ಮಡಿಕೇರಿ, ಜು. 2: ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅಧ್ಯಕ್ಷತೆಯಲ್ಲಿ ತಾ.ಪಂ. ಮಾಸಿಕ ಕೆ.ಡಿ.ಪಿ. ಸಭೆಯು ತಾ.ಪಂ. ಸಭಾಂಗಣದಲ್ಲಿ ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಮಡಿಕೇರಿ ತಾ.ಪಂ. ಇಒ ಲಕ್ಷ್ಮೀ ತಿಳಿಸಿದ್ದಾರೆ.