ಮಡಿಕೇರಿ, ಜು. 2: ಮೂಲನಿವಾಸಿ ಪರಿಶಿಷ್ಟ ಪಂಗಡದವರಾದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ನ್ನು ಸಂಪರ್ಕಿಸಬಹುದು.