ಸೋಮವಾರಪೇಟೆ, ಜು. 2: ತಾಲೂಕು ಮಟ್ಟದ ತ್ರೈಮಾಸಿಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ತಾ. 3 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.