ಮಡಿಕೇರಿ, ಜು. 3: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ತಾ.ಪಂ. ತ್ರೈಮಾಸಿಕ ಕೆ.ಡಿ.ಪಿ. ಸಭೆಯು ತಾ.ಪಂ. ಕಚೇರಿ ಪಕ್ಕದಲ್ಲಿರುವ ಎಸ್.ಜಿ.ಎಸ್.ವೈ ಕಟ್ಟಡದ ಸಭಾಂಗಣದಲ್ಲಿ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ ಮತ್ತು ವೀಣಾ ಅಚ್ಚಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.