ಕೂಡಿಗೆ, ಜು. 3: ನಬಾರ್ಡ್ ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನೀಡಲಾದ ರೂ. 98 ಲಕ್ಷದಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿ ಹೆಚ್ಚುವರಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರೆವೇರಿಸಿದರು.

ನಂತರ ಮಾತನಾಡಿದ ಅವರು, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಕಟ್ಟಡಗಳ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲವಾಗು ವಂತೆ ಸೌಲಭ್ಯಗಳನ್ನು ಒದಗಿಸಲು ನಬಾರ್ಡ್ ಮೂಲಕ ರೂ.98 ಲಕ್ಷವನ್ನು ಕೂಡಿಗೆ, ಜು. 3: ನಬಾರ್ಡ್ ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ನೀಡಲಾದ ರೂ. 98 ಲಕ್ಷದಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿ ಹೆಚ್ಚುವರಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರೆವೇರಿಸಿದರು.

ನಂತರ ಮಾತನಾಡಿದ ಅವರು, ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಕಟ್ಟಡಗಳ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲವಾಗು ವಂತೆ ಸೌಲಭ್ಯಗಳನ್ನು ಒದಗಿಸಲು ನಬಾರ್ಡ್ ಮೂಲಕ ರೂ.98 ಲಕ್ಷವನ್ನು ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಕೂಡಿಗೆ ಸಹಕಾರ ಬ್ಯಾಂಕಿನ ನಿರ್ದೆಶಕ ಕೆ.ಕೆ.ಭೋಗಪ್ಪ, ಕೂಡಿಗೆ ಗ್ರಾ.ಪಂ ಉಪಾಧ್ಯಕ್ಷ ಕೆ.ಟಿ.ಗಿರೀಶ್, ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕರಾದ ಮಹೇಶ್, ಪ್ರಮುಖರಾದ ಕೆ.ವರದ, ಆರ್.ಕೃಷ್ಣ, ಕುಮಾರಸ್ವಾಮಿ, ಪ್ರಭಾಕರ್, ಕಾಲೇಜಿನ ಪ್ರಾಂಶುಪಾಲರಾದ ಮಹಲಿಂಗಯ್ಯ, ಉಪನ್ಯಾಸಕರಾದ ನಾಗಪ್ಪ, ಸತೀಶ್, ಕಾವೇರಮ್ಮ, ರಮೇಶ್, ಸೂಸಿಚಂಗಚ್ಚನ್, ಹನುಮರಾಜ್, ಲಿನೇಕ್, ಪಾವನ, ಗೌತಮಿ ಸೇರಿದಂತೆ ಭೋದಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.