ಮಡಿಕೇರಿ, ಜು. 4: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 15ನೇ ವಾರ್ಷಿಕ ಸಮಾರಂಭವು ತಾ. 6ರಂದು ಬೆಳಿಗ್ಗೆ 10.30ಕ್ಕೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಡಾ. ಸಿ.ಜಿ. ಕುಶಾಲಪ್ಪ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷ ಕೆ.ಎಸ್. ದೇವಯ್ಯ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.