ಮಡಿಕೇರಿ, ಜು. 5: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮದೆ ಗ್ರಾಮ ಪಂಚಾಯಿತಿ ವತಿಯಿಂದ ಮದೆನಾಡು ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.