ಶನಿವಾರಸಂತೆ, ಜು. 6: ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಗುತ್ತಿ ಗ್ರಾಮದ ದೇವಸ್ಥಾನದ ಬಳಿ ಇರುವ ವಿದ್ಯುತ್ ಟ್ರಾನ್ಸ್‍ಫಾರ್ಮ್‍ರ್ ಬಳಿ ಮೇಯಲು ಹೋದ ಸುಮಾರು 35 ಸಾವಿರ ಬೆಲೆ ಬಾಳುವ ಹಸು ವಿದ್ಯುತ್ ಶಾಕ್‍ನಿಂದ ಸ್ಥಳದಲ್ಲೇ ಮೃತಪಟ್ಟಿದೆ.