ಸೋಮವಾರಪೇಟೆ, ಜು.7: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಸಂಸ್ಥೆಯ ವಾರ್ಷಿಕ ಮಹಾಸಭೆಯು ಸ್ಥಳೀಯ ಸ್ಕೌಟ್ಸ್ ಭವನದಲ್ಲಿ ತಾ. 8ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎ. ಭಾಸ್ಕರ್‍ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.