ಮಡಿಕೇರಿ, ಜು. 8: ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಗ್ರಾಮಸಭೆಯು ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೂಕಳೇರ ಜಿ. ಸುಮಿತ ಅಧ್ಯಕ್ಷತೆಯಲ್ಲಿ, ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.