ಮಡಿಕೇರಿ, ಜು. 14: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಸಮಾರಂಭ ತಾ. 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.