ವೀರಾಜಪೇಟೆ, ಜು. 14: ವೀರಾಜಪೇಟೆಯಲ್ಲಿರುವ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಲ್ಲಿ ವಿಶ್ವ ಕೌಶಲ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವ ಕೌಶಲ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಉದ್ಯೋಗದ ಸಜ್ಜುಗೊಳಿಸುವಿಕೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.