ಮಡಿಕೇರಿ, ಜು. 15: ಕಾರ್ಮಾಡು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಕಾರ್ಮಾಡು ಹಾಗೂ ಕಾವಾಡಿ- ಕುಂಬೇರಿ ಗ್ರಾಮದ ಗ್ರಾಮ ಸಭೆ ತಾ. 20ರಂದು ಪೂರ್ವಾಹ್ನ 11 ಗಂಟೆಗೆ ಕಾರ್ಮಾಡು ಗ್ರಾಮದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ, ಕಾರ್ಮಾಡು ಗ್ರಾಮ ಪಮಚಾಯಿತಿ ಅಧ್ಯಕ್ಷೆ ಅಕ್ಕಚಿರ ರೋನ ಭೀಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಬಿಟ್ಟಂಗಾಲ: ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ತಾ. 19ರಂದು ಪೂರ್ವಾಹ್ನ 11 ಗಂಟೆಗೆ ಬಾಳುಗೋಡು ಗ್ರಾಮದ ಹೆಗ್ಗಡೆ ಸಮಾಜದಲ್ಲಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಚ್ಚಿಮಂಡ ಬೆಳ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.