ಮಡಿಕೇರಿ, ಜು. 16: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ 26ನೇ ವಾರ್ಷಿಕ ಮಹಾಸಭೆ ತಾ. 21 ರಂದು ಮಧ್ಯಾಹ್ನ 2.30 ಕ್ಕೆ ಕೈಕೇರಿಯ ವಿಪ್ರ ಸಭಾಭವನದಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಸಂಘದ ವತಿಯಿಂದ ಶ್ರೀ ದುರ್ಗಾ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ ಎಂದು ಪ್ರಕಟಣೆ ತಿಳಿಸಿದೆ.