ಗೋಣಿಕೊಪ್ಪಲು, ಜು. 18: ಬಲ್ಯಮುಂಡೂರು ಗ್ರಾ.ಪಂ.ಯ 2019-20ನೇ ಸಾಲಿನ ಮೊದಲನೇ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯ ಗ್ರಾಮಸಭೆ ತಾ.20ರಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.