ಮಡಿಕೇರಿ, ಜು. 18: ಹೊಸ್ಕೇರಿ ಗ್ರಾಮ ಪಂಚಾಯಿತಿ ಗ್ರಾಮಸಭೆ ತಾ. 22 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.

ಗ್ರಾ.ಪಂ., ತಾ.ಪಂ., ಜಿ.ಪಂ. ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಮರಗೋಡುವಿನ ಸಂಯುಕ್ತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಸಭೆ ಏರ್ಪಡಿಸಲಾಗಿದೆ.