ಮಡಿಕೇರಿ, ಜು. 18: ಮಡಿಕೇರಿ ಡಿವೈಎಸ್‍ಪಿ ಸುಂದರರಾಜು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಹುಣಸೂರಿನ ಡಿವೈಎಸ್ಪಿ ಭಾಸ್ಕರ್ ರೈ ಅವರ ನಿವೃತ್ತಿಯ ನಂತರ ಆ ಸ್ಥಾನದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಡಿಜಿಪಿ ನೀಲಮಣಿ ರಾಜು ಆದೇಶ ನೀಡಿದ್ದಾರೆ.