ಶನಿವಾರಸಂತೆ, ಜು. 18: ಶನಿವಾರಸಂತೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ತಾ. 23 ರಂದು ಪೂರ್ವಾಹ್ನ 10 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಎಂ.ಹೆಚ್. ಮಹಮ್ಮದ್ ಗೌಸ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.